ಪ್ರವಾಸಕ್ಕೆಂದು ತೆರಳಿದ ಬಸ್ ಅಪಘಾತದಲ್ಲಿ ಚಿಕಿತ್ಸೆ ಫಲಿಸಿದೆ ಮಹಿಳೆ ಮೃತ್ಯು
ಬಂಟ್ವಾಳ : ಜೋಗ ಜಲಪಾತ ಪ್ರವಾಸಕ್ಕೆಂದು ತೆರಳಿದ್ದ ಬಸ್ ಅಪಘಾತಕ್ಕೀಡಾಗಿತ್ತು, ಅಪಘಾತದಲ್ಲಿ ಗಾಯಗೊಂಡ ಪ್ರವಾಸಿಗರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿದ್ದ ಮಹಿಳೆಯೋರ್ವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಶಂಭೂರು ಮುಂಡಜೋರ ನಿವಾಸಿ ಭಾರತಿ (55) ಎಂದು ಗುರುತಿಸಲಾಗಿದೆ. ಡಿ.15 ರಂದು ಬಂಟ್ವಾಳ ತಾಲೂಕಿನ ಶಂಭೂರು ಶ್ರೀ ಸಾಯಿ ಮಂದಿರದಿಂದ ಸುಮಾರು 55 ಮಂದಿ ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಜೋಗಜಲಪಾತಕ್ಕೆ ತೆರಳಿದ್ದರು. ಶಂಭೂರು, ಬಿಸಿರೋಡು,ಪಾಣೆಮಂಗಳೂರು ಹಾಗೂ ಮಂಗಳೂರಿನಿಂದ ಬಸ್ ಮೂಲಕ […]
ಪ್ರವಾಸಕ್ಕೆಂದು ತೆರಳಿದ ಬಸ್ ಅಪಘಾತದಲ್ಲಿ ಚಿಕಿತ್ಸೆ ಫಲಿಸಿದೆ ಮಹಿಳೆ ಮೃತ್ಯು Read More »










