ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ
ಉಳ್ಳಾಲ: ಕೆಲಸಕ್ಕೆಂದು ಮನೆಯಿಂದ ತೆರಳಿ ಸೋಮವಾರದಿಂದ ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಸೋಮೇಶ್ವರ ಸೋಮನಾಥ ಗದಾತೀರ್ಥ ಕೆರೆಯಲ್ಲಿ ಪತ್ತೆಯಾಗಿದೆ. ಮೃತನನ್ನು ವಿವೇಕ್ ಶೆಟ್ಟಿಗಾರ್(32) ಎಂದು ಗುರುತಿಸಲಾಗಿದೆ. ಪತ್ನಿಯಿಂದ ವಿಚ್ಛೇದನಗೊಂಡು ಖಿನ್ನತೆಯಿಂದ ವಿವೇಕ್ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ವಿವೇಕ್ ಕದ್ರಿ ವೇದ ಮೋಟಾರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಸೋಮವಾರ ಕೆಲಸಕ್ಕೆಂದು ಮನೆಯಿಂದ ಹೋಗಿದ್ದರು. ಅದೇ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ತಾಯಿಗೆ ಕರೆ ಮಾಡಿ ತಾನು ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿದ್ದರು. ಆದರೆ ರಾತ್ರಿ […]
ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ Read More »










