ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ನಿಧನ
ಕಬಡ್ಡಿ ಆಡುತ್ತಿರುವಾಗಲೇ ಹೃದಯಾಘಾತ ಬೆಂಗಳೂರು : ರಾಜ್ಯಮಟ್ಟದ ಕಬಡ್ಡಿ ಆಟಗಾರ ಕಾರ್ಕಳದ ನಡುಮನೆ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರೀತಮ್ ಭಾಗವಹಿಸಿದ್ದರು. ಈ ಪಂದ್ಯಾಟದ ನಡುವೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಅಂಗಳದಲ್ಲೇ ಕುಸಿದು ಬಿದ್ದ ಅವರನ್ನು ಸಹ ಆಟಗಾರರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಪ್ರೀತಮ್ ಶೆಟ್ಟಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಟ್ಲುಪಾಡಿ ನಡುಮನೆ ನಿವಾಸಿಯಾಗಿರುವ ಪ್ರೀತಮ್ […]
ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ನಿಧನ Read More »










