ಕುದ್ಮಾರು ರಾಮಚಂದ್ರ ಬನಾರಿ ನಿಧನ
ಕುದ್ಮಾರು: ಕಡಬ ತಾಲೂಕಿನ ಕುದ್ಮಾರು ನಿವಾಸಿ ರಾಮಚಂದ್ರ ಬನಾರಿ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ವೃತ್ತಿಯಲ್ಲಿ ಟೈಲರ್ ಆಗಿದ್ದ ಅವರು ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ನಳಿನಾಕ್ಷಿ, ಪುತ್ರ ಸ್ವಸ್ತಿಕ್, ಪುತ್ರಿ ಚೈತನ್ಯ ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ.
ಕುದ್ಮಾರು ರಾಮಚಂದ್ರ ಬನಾರಿ ನಿಧನ Read More »