ಪಡುಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ದೇವಿಪ್ರಸಾದ್ ಕೆ.ಸಿ. ನಿಧನ
ಬಡಗನ್ನೂರು : ಪಡುಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ದೇವಿಪ್ರಸಾದ್ ಕೆ.ಸಿ. ದೀರ್ಘ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೇವಿಪ್ರಸಾದ್ ಅವರು ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಅವರು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನಾಗಿದ್ದಾರೆ. ದೇವಿಪ್ರಸಾದ್ ಕೆ.ಸಿ.ಅವರು ಕರ್ನೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಪ್ರಾರಂಭಿಸಿದರು. ಬಳಿಕ ಕುಂಬ್ರ ಕ್ಲನ್ನರ್ ಸಿಆರ್ಪಿಯಾಗಿ ಸೇವೆಗೈದಿದ್ದಾರೆ. ತದನಂತರ ಮುಖ್ಯ ಶಿಕ್ಷಕರಾಗಿ ಪಡುಮಲೆ ಸರಕಾರಿ ಹಿ.ಪ್ರಾ.ಶಾಲೆಗೆ ವರ್ಗಾವಣೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. […]
ಪಡುಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ದೇವಿಪ್ರಸಾದ್ ಕೆ.ಸಿ. ನಿಧನ Read More »










