ಪೆಟ್ರೋಲ್ ಬಂಕ್ ಉದ್ಯೋಗಿ ಹರೀಶ್ ನಾಯ್ಕ ನಿಧನ
ಪುತ್ತೂರು: ಪೆಟ್ರೋಲ್ ಬಂಕ್ ಉದ್ಯೋಗಿ ಹರೀಶ್ ನಾಯ್ಕ (67) ಹೃದಯಾಘಾತದಿಂದ ಶನಿವಾರ ನಿಧನರಾದರು. ಏಳ್ಳುಡಿಯಲ್ಲಿ ಕಾರ್ಯಾಚರಿಸುತ್ತಿರುವ ಕೆ.ವಿ.ಶೆಣೈ ಪೆಟ್ರೋಲ್ ಬಂಕ್ ನಲ್ಲಿ 40 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಹರೀಶ್ ನಾಯ್ಕ ಅವರು ಜು.27ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಸಹೋದರರು ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.
ಪೆಟ್ರೋಲ್ ಬಂಕ್ ಉದ್ಯೋಗಿ ಹರೀಶ್ ನಾಯ್ಕ ನಿಧನ Read More »










