ರೇವತಿ ಬಾಳಪ್ಪ ಪೂಜಾರಿ ತಿಂಗಳಾಡಿ – ನಿಧನ
ಪುತ್ತೂರು: ತಾಲೂಕಿನ ತಿಂಗಳಾಡಿ ಕನ್ನಡಮೂಲೆಯ ದಿ. ಬಾಳಪ್ಪ ಪೂಜಾರಿ ಅವರ ಧರ್ಮಪತ್ನಿ ರೇವತಿ ಬಾಳಪ್ಪ ಪೂಜಾರಿ (76) ಅವರು ಸೆ.7 ರಂದು ಸ್ವಗೃಹದಲ್ಲಿ ನಿಧನರಾದರು. ಮನೆಯಲ್ಲಿದ್ದ ಸಂದರ್ಭ ಹೃದಯಾಘಾತ ಉಂಟಾಗಿ ಅವರು ನಿಧನರಾದರು. ಮೃತರು ನಾಲ್ವರು ಪುತ್ರರು, ಒಬ್ಬರು ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ರೇವತಿ ಬಾಳಪ್ಪ ಪೂಜಾರಿ ತಿಂಗಳಾಡಿ – ನಿಧನ Read More »