ಕಾಂಗ್ರೆಸ್ ಮಾಜಿ ಸಚಿವ ಅಂಜನಮೂರ್ತಿ ಇನ್ನಿಲ್ಲ
ಬೆಂಗಳೂರು: ಕಾಂಗ್ರೆಸ್‌ನ ಮಾಜಿ ಸಚಿವ ಅಂಜನಮೂರ್ತಿ (72 ವರ್ಷ) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಎರಡು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆಂದು ತಿಳಿದುಬಂದಿದೆ.ಬಿಎ, ಬಿ.ಎಲ್ ಪದವೀಧರರಾದ ಅಂಜನ ಮೂರ್ತಿ 10ನೇ ಏಪ್ರಿಲ್ 1941ರಲ್ಲಿ ಜನಿಸಿದ್ದರು. 1989-1994 ಮತ್ತು 1999, ಫೆ.23 2004 ರಿಂದ 2007 ಠಂಪಿಂಗ್ ಮೂರು ಬಾರಿ ಆಯ್ಕೆ ಸಮೀಪದ ಪ್ರತಿಸ್ಪರ್ಧಿಗಿಂತ 37000 ಮತಗಳ ಬಹುಮತ ಸಾಧಿಸಿದ್ದರು. […]
ಕಾಂಗ್ರೆಸ್ ಮಾಜಿ ಸಚಿವ ಅಂಜನಮೂರ್ತಿ ಇನ್ನಿಲ್ಲ Read More »