ಕಾರು ಮತ್ತು ಬಸ್ ಡಿಕ್ಕಿ : ಓರ್ವ ಸಾವು
ಮುಂಬಯಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ತಡರಾತ್ರಿ ಧಾರವಾಡದಲ್ಲಿ ಅಪಘಾತ ಮಂಗಳೂರು : ಧಾರವಾಡ ಸಮೀಪ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಮತ್ತು ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಐದು ಮಂದಿ ಕಾರಿನಲ್ಲಿದ್ದರು ಎನ್ನಲಾಗಿದೆ. ತಡರಾತ್ರಿ ಮುಂಬಯಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದೇ ವೇಳೆ ಅನಧಿಕೃತ ಮೂಲಗಳು ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ ಎಂದಿದೆ. ಡಿಕ್ಕಿಯ ಬಿರುಸಿಗೆ […]
ಕಾರು ಮತ್ತು ಬಸ್ ಡಿಕ್ಕಿ : ಓರ್ವ ಸಾವು Read More »