ಕೃಷ್ಣನಗರದ ಭರತ್ ನಿಧನ!
ಪುತ್ತೂರು: ಕೆಮ್ಮಾಯಿ ಕೃಷ್ಣನಗರ ಬಡಾವು ನಿವಾಸಿ ಇಲೆಕ್ಟ್ರಿಷಿಯನ್ ಭರತ್ (38) ಹೃದಯಾಘಾತದಿಂದ ನಿಧನರಾದರು. ಪುತ್ತೂರಿನ ಶಾಂತಿನಾಥ ಬಸದಿಯ ಬಳಿ ಇರುವ ಕವಿತಾ ಇಲೆಕ್ಟ್ರಿಕಲ್ನ ಮಾಲಕ ರುಕ್ಮಯ್ಯ ಎಂಬವರ ಪುತ್ರರಾಗಿದ್ದು, ಇಲೆಕ್ಟ್ರಿಷಿಯನ್ ವೃತ್ತಿ ನಿರ್ವಹಿಸುತ್ತಿದ್ದರು. ರಾತ್ರಿ ಮನೆಯಲ್ಲಿ ಮಲಗಿದ್ದ ಅವರು, ಆರೋಗ್ಯದಲ್ಲಿ ಏರುಪೇರಾಗಿ ಬೆಳಗ್ಗಿನ ಜಾವ ನಿಧನರಾದರು. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.
ಕೃಷ್ಣನಗರದ ಭರತ್ ನಿಧನ! Read More »










