ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ, ರಾಧಾಕೃಷ್ಣ ಭಕ್ತ ನಿಧನ.
ಪುತ್ತೂರು: ಪುತ್ತೂರು ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಅಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಉದ್ಯಮಿ, ಸಂಘಟನಾ ಚತುರ ರಾಧಾಕೃಷ್ಣ ಭಕ್ತ (72) ಗುರುವಾರ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಅಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ರಾಧಕೃಷ್ಣ ಭಕ್ತರು ಧಾರ್ಮಿಕ ಮುಂದಾಳುವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಪುತ್ತೂರಿನಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಸ್ಥಾಪನೆಯ ಮುಖ್ಯ ರೂವಾರಿಯಾಗಿದ್ದರು. ಹಲವು ವರ್ಷಗಳ ಕಾಲ ಪುತ್ತೂರಿನ ಲಕ್ಷ್ಮೀ […]
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ, ರಾಧಾಕೃಷ್ಣ ಭಕ್ತ ನಿಧನ. Read More »










