ಡೆಂಗ್ಯೂ: 13 ವರ್ಷದ ಬಾಲಕಿ ಮೃತ್ಯು
ಹಾಸನ: ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದ 13 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ನಡೆದಿದೆ. ಅಕ್ಷತಾ (13) ಮೃತ ಬಾಲಕಿ, ಕೂಲಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿ ಪುತ್ರಿ ಅಕ್ಷತಾ, ಹಾಸನದ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದರು. ಕಳೆದ ಬುಧವಾರ ಜ್ವರಕ್ಕೆ ತುತ್ತಾಗಿದ್ದ ಈಕೆಗೆ ಬೊಮ್ಮನಾಯಕಹಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಬಾಲಕಿ ಗುಣಮುಖಳಾಗದೇ ಇದ್ದ ಕಾರಣ ಪೋಷಕರು ಆಕೆಯನ್ನ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಅಕ್ಷತಾ […]
ಡೆಂಗ್ಯೂ: 13 ವರ್ಷದ ಬಾಲಕಿ ಮೃತ್ಯು Read More »