ಶಾಲೆಗೆ ಕೇಸರಿ ಶಾಲು ಹಾಕಿಕೊಂಡು ಬಂದರೆ ಕಠಿಣ ಕ್ರಮ : ಮಧು ಬಂಗಾರಪ್ಪ ಎಚ್ಚರಿಕೆ
ನಾವು ಅನುಮತಿ ಕೊಟ್ಟಿರುವುದು ಹಿಜಾಬ್‌ಗೆ ಮಾತ್ರ ಎಂದ ಶಿಕ್ಷಣ ಸಚಿವ ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಜೂನ್ 1ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲಿದ್ದು, ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ […]
ಶಾಲೆಗೆ ಕೇಸರಿ ಶಾಲು ಹಾಕಿಕೊಂಡು ಬಂದರೆ ಕಠಿಣ ಕ್ರಮ : ಮಧು ಬಂಗಾರಪ್ಪ ಎಚ್ಚರಿಕೆ Read More »










