ಸಿಬಿಎಸ್‌ಇ ಪರಿಷ್ಕೃತ ಪಠ್ಯ ಕ್ರಮದಲ್ಲಿ ಮೊಘಲರ ಅಧ್ಯಾಯ ಇಲ್ಲ
ಎನ್‌ಸಿಇಆರ್‌ಟಿ ಪರಿಷ್ಕೃತ ಪಠ್ಯ 2023-24ರಿಂದಲೇ ಜಾರಿ ದೆಹಲಿ : ಕೇಂದ್ರ ಸರ್ಕಾರದ ಅಧೀನದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಸಂಸ್ಥೆ (ಎನ್‌ಸಿಇಆರ್‌ಟಿ) 12ನೇ ತರಗತಿಯ ಇತಿಹಾಸ ಪಠ್ಯದಲ್ಲಿ ಮೊಘಲರ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಅಧ್ಯಾಯಗಳನ್ನು ತೆಗೆದುಹಾಕಿದೆ. 2023-24ನೇ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಗೆ ಬರಲಿದೆ. ಈ ಸೂಚನೆ ಸಿಬಿಎಸ್‌ಇ ಹಾಗೂ ಎನ್‌ಸಿಇಆರ್‌ಟಿ ಪಠ್ಯಕ್ರಮ ಅನುಸರಿಸುವ ಎಲ್ಲ ರಾಜ್ಯಗಳಿಗೆ ಅನ್ವಯಿಸಲಿದೆ. ನವೀಕರಿಸಿದ ಪಠ್ಯಕ್ರಮದ ಪ್ರಕಾರ, ಥೀಮ್ಸ್ ಆಫ್ ಇಂಡಿಯನ್ ಹಿಸ್ಟರಿ-ಪಾರ್ಟ್ 2 ಎಂಬ ಇತಿಹಾಸ ಪುಸ್ತಕದಲ್ಲಿ ಅರಸರು ಹಾಗೂ […]
ಸಿಬಿಎಸ್‌ಇ ಪರಿಷ್ಕೃತ ಪಠ್ಯ ಕ್ರಮದಲ್ಲಿ ಮೊಘಲರ ಅಧ್ಯಾಯ ಇಲ್ಲ Read More »