ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ
ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ.ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ. ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹರು ಆದ ಡಾ. ಜಯಪ್ರಕಾಶ್ ಎಂ. ಹೇಳಿದರು. ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ರಕ್ಷಾಬಂಧನ ಆಚರಣೆಯ ಮಹತ್ವವನ್ನು ತಿಳಿಸಿದರು.ರಕ್ಷಾಬಂಧನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ […]
ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »










