ಇಂದು ನೀಟ್ ಪರೀಕ್ಷೆ : ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ ನಿಷೇಧ
ರಾಜ್ಯದಲ್ಲಿ 1.49 ಲಕ್ಷ ಅಭ್ಯರ್ಥಿಗಳು; 381 ಪರೀಕ್ಷಾ ಕೇಂದ್ರಗಳು ಬೆಂಗಳೂರು: 2025-26ನೇ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ಇಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್ಟಿಎ ವತಿಯಿಂದ ನೀಟ್ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ದೇಶದಲ್ಲಿ ಏಕಕಾಲಕ್ಕೆ ನಡೆಯುವ ಈ ಪರೀಕ್ಷೆಗೆ ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರಗಳಿವೆ. ರಾಜ್ಯದ 1.49 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ […]
ಇಂದು ನೀಟ್ ಪರೀಕ್ಷೆ : ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ ನಿಷೇಧ Read More »









