ನಾಳೆ (ಏ.29) : ವಿವೇಕಾನಂದ ಸ್ವಾಯತ್ತ ಕಾಲೇಜು ವತಿಯಿಂದ ನಿರಂಜನ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ
ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾಲಯದ, ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಡಾ.ಕೆ.ಶಿವರಾಮ ಕಾರಂತ ಅಧ್ಯಯನ ಕೇಂದ್ರ ಹಾಗೂ ಕನ್ನಡ ಮತ್ತು ಐಕ್ಯೂಸಿ ವಿಭಾಗದ ವತಿಯಿಂದ ನಿರಂಜನ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಏ.29 ಮಂಗಳವಾರ ಸಂಜೆ 3 ಗಂಟೆಗೆ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಎನ್. ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಖ್ಯಾತ […]
ನಾಳೆ (ಏ.29) : ವಿವೇಕಾನಂದ ಸ್ವಾಯತ್ತ ಕಾಲೇಜು ವತಿಯಿಂದ ನಿರಂಜನ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ Read More »










