ಶಾಲೆಗಳಲ್ಲಿ ಚಿಕ್ಕಿ ವಿತರಣೆ ಬಂದ್
ಕೊಬ್ಬಿನಂಶ ಹೆಚ್ಚು ಇದೆ ಎಂಬ ಕಾರಣಕ್ಕೆ ವಿತರಣೆ ಸ್ಥಗಿತಗೊಳಿಸಲು ಸರಕಾರದ ಆದೇಶ ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ […]
ಶಾಲೆಗಳಲ್ಲಿ ಚಿಕ್ಕಿ ವಿತರಣೆ ಬಂದ್ Read More »










