ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಪುತ್ತೂರು: ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಎಲೈಟ್ ಅಸೋಸಿಯೇಷನ್ ಹಾಗೂ ಭಾರತ್ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ( ಬೇಸ್), ಮಂಗಳೂರು ಜಂಟಿಯಾಗಿ ಆರಂಭಿಸಿದ ತ್ರೀಡಿಎಸ್ ಮ್ಯಾಕ್ಸ್ ಮತ್ತು ತ್ರೀಡಿ ರೆಂಡರಿಂಗ್ ಎಂಬ ವಿಷಯದಲ್ಲಿ ನಡೆದ ಕಾರ್ಯಗಾರದ ಪ್ರಮಾಣ ಪತ್ರ ವಿತರಣಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಬೇಸ್ ನ ಸ್ಥಾಪಕ ನವೀನ್ ಗುರುರಾಜ್ ಶಿಕ್ಷಣದ ಜೊತೆಗೆ ಸ್ವಯಂ ಅಭಿವೃದ್ಧಿಗೆ ಒತ್ತು ಕೊಡಬೇಕಾಗಿ ಸಲಹೆ ನೀಡಿ ವಿದ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ […]
ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ Read More »









