ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವ್ಯೂಹ ಭಿತ್ತಿಪತ್ರ ಅನಾವರಣ
ಸಂಪ್ಯ:ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ‘ವಾಣಿಜ್ಯ ವ್ಯೂಹ’ ಎಂಬ ಶಿರೋನಾಮೆಯಲ್ಲಿ ಭಿತ್ತಿಪತ್ರದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಕೇಶವ್ ಅಮೈ (ಆಡಳಿತ ನಿರ್ದೇಶಕರು ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರು) ಇವರು ಉದ್ಘಾಟಿಸಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಎಲ್ಲಿದ್ದರು ತಮ್ಮ ಬದುಕನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತಾರೆ. ಸಿಕ್ಕ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ಜೀವನದಲ್ಲಿ ಯಶಸ್ವಿಯನ್ನು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಮುಖ್ಯ ಅತಿಥಿ ಡಾ. ಅಕ್ಷಯ್ (ಕಾರ್ಯದರ್ಶಿ ಅಕ್ಷಯ ಸಮೂಹ […]
ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವ್ಯೂಹ ಭಿತ್ತಿಪತ್ರ ಅನಾವರಣ Read More »










