ಅಕ್ಷಯ ಕಾಲೇಜಿನಲ್ಲಿ “ಪ್ರಿನ್ಸ್ ಆ್ಯಂಡ್ ಪ್ರಿನ್ಸಸ್” ಗ್ರಾಂಡ್ ಫಿನಾಲೆ
ಪುತ್ತೂರು : ಅಕ್ಷಯ ಕಾಲೇಜು ಪುತ್ತೂರು ಫ್ಯಾಷನ್ ಡಿಸೈನ್ ವಿಭಾಗ ಹಾಗೂ ಸಾಂಸ್ಕೃತಿಕ ಮತ್ತು ಲಲಿತ ಕಲಾ ಸಂಘದ ವತಿಯಿಂದ ನಡೆದ ”ಪ್ರಿನ್ಸ್ ಆ್ಯಂಡ್ ಪ್ರಿನ್ಸೆಸ್” ಫ್ಯಾಶನ್ ಶೋ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಫೆ. 8 ಶನಿವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಡಿಸೆಂಬರ್ 01 ರಂದು ನಡೆದ ಮೊದಲ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ 260 ಸ್ಪರ್ಧಾಳುಗಳಲ್ಲಿ ಫಿನಾಲೆಗೆ ಆಯ್ಕೆಯಾದ 80 ಸ್ಪರ್ಧಾಳುಗಳು ಭಾಗವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ನೆರವೇರಿಸಿ“ಸ್ಪರ್ಧಾಳುಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು […]
ಅಕ್ಷಯ ಕಾಲೇಜಿನಲ್ಲಿ “ಪ್ರಿನ್ಸ್ ಆ್ಯಂಡ್ ಪ್ರಿನ್ಸಸ್” ಗ್ರಾಂಡ್ ಫಿನಾಲೆ Read More »