ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವ
ಆಲುಂಬುಡ, ಪುತ್ತೂರು: ಎವಿಜಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್’ನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಪೂರ್ವ ಶಾಸಕರಾದ ಸಂಜೀವ ಮಟಂದೂರು ಅವರು ಧ್ವಜಾರೋಹಣಗೈದು, ದೀಪ ಪ್ರಜ್ವಲಿಸಿ ಮಾತನಾಡಿ ಗಣರಾಜ್ಯೋತ್ಸವದ ಸಂದೇಶ ನೀಡುತ್ತಾ ಯಾವುದು ಸರಿ ಯಾವುದು ತಪ್ಪು ಎಂದು ತಿಳಿಸಿಕೊಡುವುದೇ ಸಂವಿಧಾನ. ರಾಜ ಪರಂಪರೆಯಿಂದ ಬೆಳೆದ ಭಾರತ ಇಂದು ಸ್ವಯಂ ಆಡಳಿತದ ಸರ್ವತಂತ್ರ ಗಣತಂತ್ರ ಪರಂಪರೆಗೆ ಬಂದು ನಿಂತಿದೆ ಎಂದು ವಿಶ್ಲೇಷಿಸಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನದ […]
ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವ Read More »










