ಕರ್ನಾಟಕ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಿಂಚಿದ ಸೋನಿಕಾ ಜನಾರ್ದನ್ ಸಂವಿಧಾನ ಪೀಠಿಕೆ ಗಾಯನ
ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಅವರಪರಿನಿರ್ವಾಣ ದಿನಾಚರಣೆಯ ಉದ್ಘಾಟನ ಕಾರ್ಯಕ್ರಮದಲ್ಲಿ ಪುತ್ತೂರಿನ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ಸಂವಿಧಾನ ಪೀಠಿಕೆ ಗಾಯನದ ಮೂಲಕ ಅಪಾರ ಮೆಚ್ಚುಗೆ ಗಳಿಸಿದರು. ಮೈಸೂರಿನ ದಸರಾ ವಸ್ತು ಪ್ರದರ್ಶನ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ಅವರನ್ನು ಪ್ರಶಂಸಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ […]
ಕರ್ನಾಟಕ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಿಂಚಿದ ಸೋನಿಕಾ ಜನಾರ್ದನ್ ಸಂವಿಧಾನ ಪೀಠಿಕೆ ಗಾಯನ Read More »










