ವಿಜಯೇಂದ್ರ, ಸುನಿಲ್ ಕುಮಾರ್ ವಿರುದ್ಧ ಕೀಳು ಟೀಕೆ : ಡಿಕೆಶಿಗೆ ಹೈಕೋರ್ಟ್ ರಿಲೀಫ್
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಅವಮಾನ ಮಾಡಿದ್ದ ಡಿಸಿಎಂ ಬೆಂಗಳೂರು: ಬಿಜೆಪಿ ನಾಯಕರನ್ನು ಟೀಕಿಸುವ ಉದ್ದೇಶದಿಂದ ಆಕ್ಷೇಪಾರ್ಹ ಬರಹಗಳಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮರ್ ಅವರಿಗೆ ಹೈಕೋರ್ಟಿನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್ […]
ವಿಜಯೇಂದ್ರ, ಸುನಿಲ್ ಕುಮಾರ್ ವಿರುದ್ಧ ಕೀಳು ಟೀಕೆ : ಡಿಕೆಶಿಗೆ ಹೈಕೋರ್ಟ್ ರಿಲೀಫ್ Read More »










