ಕ್ವಾರ್ಟ್‌ರ್ಸ್‌ಲ್ಲಿ ಜಿಎಸ್‌ಟಿ ಅಧಿಕಾರಿ ಕುಟುಂಬ ಆತ್ಮಹತ್ಯೆ
ಮೂರು ಶವಗಳು ಕೊಳೆತ ವಾಸನೆ ಬಂದ ಬಳಿಕ ಹೊರ ಜಗತ್ತಿಗೆ ತಿಳಿಯಿತು ಕೊಚ್ಚಿ : ಕೇರಳದ ಕೊಚ್ಚಿಯಲ್ಲಿರುವ ಕೇಂದ್ರ ಜಿಎಸ್‌ಟಿ ಅಧಿಕಾರಿಗಳ ವಸತಿ ಸಮುಚ್ಚಯದಲ್ಲಿ ಮೂರು ಕೊಳೆತ ಶವಗಳು ಪತ್ತೆಯಾಗಿವೆ. ಕೊಚ್ಚಿಯ ಕಕ್ಕನಾಡ್ನಲ್ಲಿರುವ ಸಮುಚ್ಚಯದಲ್ಲಿ ಶವ ಸಿಕ್ಕಿದ್ದು, ಮೃತರನ್ನು ಹಿರಿಯ ಜಿಎಸ್‌ಟಿ ಅಧಿಕಾರಿ ಮನೀಷ್ ವಿಜಯ್, ಅವರ ಸಹೋದರಿ ಶಾಲಿನಿ ವಿಜಯ್ ಮತ್ತು ತಾಯಿ ಶಕುಂತಲಾ ಅಗರ್‌ವಾಲ್ ಎಂದು ಗುರುತಿಸಾಗಿದೆ. ಇವರು ಮೂಲತಃ ಜಾರ್ಖಂಡ್‌ನವರು. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಭಾವಿಸಲಾಗಿದೆ. ಶವಗಳ ತೀವ್ರವಾಗಿ ಕೊಳೆತ ಸ್ಥಿತಿಯಲ್ಲಿರುವುದುರಿಂದ […]
ಕ್ವಾರ್ಟ್‌ರ್ಸ್‌ಲ್ಲಿ ಜಿಎಸ್‌ಟಿ ಅಧಿಕಾರಿ ಕುಟುಂಬ ಆತ್ಮಹತ್ಯೆ Read More »