ಬಾರ್ಯ ದೇವಸ್ಥಾನದ ಜಾತ್ರಾ ಪ್ರಯುಕ್ತ ಗೊನೆ ಮುಹೂರ್ತ
ಉಪ್ಪಿನಂಗಡಿ: ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಫೆ. 7ರಂದು ಜರಗಲಿರುವ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತವು ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು. ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ಅಧ್ಯಕ್ಷ ಭಾಸ್ಕರ ಬಾರ್ಯ ನೇತೃತ್ವದಲ್ಲಿ ಪ್ರಧಾನ ಅರ್ಚಕ ಗುರುಪ್ರಸಾದ ನೂರಿತ್ತಾಯ, ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ ಅವರ ಉಪಸ್ಥಿತಿಯಲ್ಲಿ ಗೊನೆ ಮುಹೂರ್ತ ನಡೆಯಿತು ಆಡಳಿತ ಸೇವಾ ಟ್ರಸ್ಟಿನ ಕಾರ್ಯದರ್ಶಿ ಪ್ರಶಾಂತ ಪೈ, ಸ್ವರ್ಣ ಲತಾ ಭಾಸ್ಕರ್, ಶ್ರೀ ವಾರಿಣಿ,ಉತ್ಸವ ಸಮಿತಿ […]
ಬಾರ್ಯ ದೇವಸ್ಥಾನದ ಜಾತ್ರಾ ಪ್ರಯುಕ್ತ ಗೊನೆ ಮುಹೂರ್ತ Read More »










