ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಒಂದೇ ಪಟ್ಟಿಯಲ್ಲಿ 175 ಅಭ್ಯರ್ಥಿಗಳ ಹೆಸರು ಬೆಂಗಳೂರು : ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಇಂದು ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ನಿನ್ನೆ ತಡರಾತ್ರಿ ವರೆಗೆ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಒಂದೇಟಿಗೆ 175 ಅಭ್ಯರ್ಥಿಗಳ ಪಟ್ಟಿಯನ್ನ ರೆಡಿ ಮಾಡಿದ್ದಾರೆ. ಯಾರಿಗೆ ಕೊಡಬೇಕು? ಯಾರಿಗೆ ಕೊಡಬಾರದು.? ಬಂಡಾಯ ಶಮನ ಮಾಡುವುದು ಹೇಗೆ? ಸರ್ವೆ ರಿಪೋರ್ಟ್ ಏನು ಹೇಳುತ್ತದೆ ಹೀಗೆ ಎಲ್ಲವನ್ನೂ ಅಳೆದು ತೂಗಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು, […]
ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »