ಸುದ್ದಿ

ಕುಣಿತ ಭಜನೆ ಮಾಡುತ್ತಿರುವಾಗಲೇ ಮಹಿಳೆ ಸಾವು

ಜಾತ್ರೋತ್ಸವದಲ್ಲಿ ಕುಣಿತ ಭಜನೆ ನಡೆಯುತ್ತಿರುವಾಗ ಸಂಭವಿಸಿದ ದುರಂತ ಈಶ್ವರಮಂಗಲ : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಎಂಬವರು ಕುಣಿತ ಭಜನೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿದ್ದ ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಇವರ ಇಬ್ಬರು ಪುತ್ರರು ಹಾಗೂ […]

ಕುಣಿತ ಭಜನೆ ಮಾಡುತ್ತಿರುವಾಗಲೇ ಮಹಿಳೆ ಸಾವು Read More »

ಇರಾನ್‌ನ ಪ್ರಧಾನ ಸೇನಾ ಕಚೇರಿ ನಾಶ

ಮುಂದುವರಿದ ಯುದ್ಧ ; ಮಧ್ಯಪ್ರಾಚ್ಯ ನಿಗಿ ನಿಗಿ ಕೆಂಡ ಟೆಹ್ರಾನ್ : ಇರಾನ್‌ನ ಅತ್ಯಂತ ಪ್ರಮುಖ ಸೇನಾ ವಿಭಾಗವಾದ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ (ಐಆರ್‌ಜಿಸಿ) ಪ್ರಧಾನ ಕಚೇರಿಯನ್ನೇ ದಾಳಿಯಲ್ಲಿ ನಾಶಪಡಿಸಲಾಗಿದೆ ಎಂದು ಅಮೆರಿಕ ದೃಢಪಡಿಸಿದೆ. ಕಳೆದ 47 ವರ್ಷಗಳಲ್ಲಿ 1,000ಕ್ಕೂ ಹೆಚ್ಚು ಅಮೆರಿಕನ್ನರ ಸಾವಿಗೆ ಐಆರ್​ಜಿಸಿ ಕಾರಣವಾಗಿದೆ ಎಂದು ಯುಎಸ್ ಸೆಂಟ್ರಲ್ ಕಮಾಂಡ್ ಹೇಳಿದೆ. ಈ ಕ್ರಮವನ್ನು “ಹಾವಿನ ತಲೆಯನ್ನು ಕತ್ತರಿಸುವುದು” ಎಂದು ಯುಎಸ್ ಸೆಂಟ್ರಲ್ ಕಮಾಂಡ್ ಬಣ್ಣಿಸಿದೆ ಮತ್ತು ಯುಎಸ್ ವಿಶ್ವದ ಅತ್ಯಂತ

ಇರಾನ್‌ನ ಪ್ರಧಾನ ಸೇನಾ ಕಚೇರಿ ನಾಶ Read More »

ಟಿ20 ವಿಶ್ವಕಪ್‌ : ಸೆಮಿಫೈನಲ್‌ ಪ್ರವೇಶಿಸಿದ ಟೀಂ ಇಂಡಿಯಾ

ಸಂಜು ಸ್ಯಾಮ್ಸನ್‌ ಅಜೇಯ ಆಟದಿಂದ ವೆಸ್ಟ್‌ ಇಂಡೀಸನ್ನು ಮಣಿಸಿದ ಭಾರತ ಕೋಲ್ಕತ್ತಾ: ಕೋಲ್ಕತ್ತಾದ ಈಡನ್‌ ಗಾರ್ಡನ್‌ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಅವರ ಸ್ಫೋಟಕ ಅರ್ಧ ಶತಕದ ನೆರವಿನಿಂದ ವೆಸ್ಟ್‌ ಇಂಡಿಸ್‌ ವಿರುದ್ಧ ಭಾರತ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್‌ ಪ್ರವೇಶಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ವೆಸ್ಟ್‌ ಇಂಡೀಸ್‌ 4 ವಿಕೆಟ್‌ ನಷ್ಟಕ್ಕೆ 195 ರನ್‌ ಗಳಿಸಿತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಭಾರತ ಇನ್ನೂ 4 ಎಸೆತ ಬಾಕಿ

ಟಿ20 ವಿಶ್ವಕಪ್‌ : ಸೆಮಿಫೈನಲ್‌ ಪ್ರವೇಶಿಸಿದ ಟೀಂ ಇಂಡಿಯಾ Read More »

ಉಡುಪಿ: ಮ್ಯಾರಥಾನ್‌ ಓಡುತ್ತಿರುವಾಗಲೇ ಕುಸಿದು ಬಿದ್ದು ಎಸ್‌ಐ ಸಾವು

ಉಡುಪಿ: ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ (58) ಮ್ಯಾರಥಾನ್‌ ಓಡುವಾಗಲೇ ಕುಸಿದು ಬಿದ್ದ ಮೃತಪಟ್ಟ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ. ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಭಾನುವಾರ ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ನಾಸಿರ್‌ ಹುಸೈನ್‌ ಓಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ

ಉಡುಪಿ: ಮ್ಯಾರಥಾನ್‌ ಓಡುತ್ತಿರುವಾಗಲೇ ಕುಸಿದು ಬಿದ್ದು ಎಸ್‌ಐ ಸಾವು Read More »

ಗಲ್ಫ್‌ಗೆ ಹೋಗುವ ಹಲವು ವಿಮಾನಗಳು ರದ್ದು

ಯುದ್ಧದ ಹಿನ್ನೆಲೆಯಲ್ಲಿ ವಾಯುಮಾರ್ಗ ಬಂದ್‌ ಆಗಿ ವಿಮಾನ ಸಂಚಾರ ವ್ಯತ್ಯಯ ಮಂಗಳೂರು: ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ನಿಗದಿಯಾಗಿದ್ದ ಏರ್‌ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟವನ್ನು ಹಠಾತ್‌ ರದ್ದುಗೊಳಿಸಲಾಗಿದೆ. ದುಬೈಗೆ ತೆರಳುವ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿದೇಶಕ್ಕೆ ಪ್ರಯಾಣ ಮಾಡುವ ಪ್ರಯಾಣಿಕರು ಆಯಾ ವಿಮಾನ ಸಂಸ್ಥೆಗಳು ಖಚಿತಪಡಿಸಿದ ಬಳಿಕವಷ್ಟೇ ವಿಮಾನ ನಿಲ್ದಾಣಕ್ಕೆ ಆಗಮಿಸಿ ಎಂದು ವಿಮಾನ ನಿಲ್ದಾಣ ಪ್ರಾಧಿಕಾರಿಗಳು ಮನವಿ ಮಾಡಿವೆ. – 9.25ರ ಮಂಗಳೂರು –

ಗಲ್ಫ್‌ಗೆ ಹೋಗುವ ಹಲವು ವಿಮಾನಗಳು ರದ್ದು Read More »

ಮಂಗಳವಾರ ಚಂದ್ರ ಗ್ರಹಣ : ದೇವಸ್ಥಾನಗಳಲ್ಲಿ ಪೂಜೆ, ದರ್ಶನ ಸಮಯ ಬದಲಾವಣೆ

ಭಾರತದಲ್ಲಿ ಕೇವಲ 25 ನಿಮಿಷ ಗ್ರಹಣ ಗೋಚರ ಬೆಂಗಳೂರು: ಯುಗಾದಿಗೂ ಮುನ್ನ ಕೇತುಗ್ರಸ್ತ ಚಂದ್ರಗ್ರಹಣ ಮಂಗಳವಾರ (ಮಾ.3) ಗೋಚರಿಸಲಿದೆ. ಗ್ರಹಣದ 6 ಗಂಟೆ ಮುಂಚೆಯೇ ಸೂತಕದ ಛಾಯೆ ಆವರಿಸಲಿದೆ. ಹೀಗಾಗಿ ಅಂದು ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜೆ, ದರ್ಶನದ ಸಮಯ ಬದಲಾಗಿದೆ. ಹೋಳಿ ಹಬ್ಬದಂದೇ ಚಂದ್ರಗ್ರಹಣವೂ ಇರುವುದು ಈ ಸಲದ ವಿಶೇಷ. ಭಾರತೀಯ ಸಂಸ್ಕೃತಿಯಲ್ಲಿ ಬಣ್ಣಗಳ ಹಬ್ಬ ಹೋಳಿಗೆ ವಿಶೇಷ ಮಹತ್ವವಿದೆ. 2026ರ ಹೋಳಿ ಹಬ್ಬವು ಕೇವಲ ಸಂಭ್ರಮಕ್ಕೆ ಮಾತ್ರವಲ್ಲದೆ, ಖಗೋಳ ಮತ್ತು ಧಾರ್ಮಿಕ ದೃಷ್ಟಿಯಿಂದಲೂ ಅತ್ಯಂತ

ಮಂಗಳವಾರ ಚಂದ್ರ ಗ್ರಹಣ : ದೇವಸ್ಥಾನಗಳಲ್ಲಿ ಪೂಜೆ, ದರ್ಶನ ಸಮಯ ಬದಲಾವಣೆ Read More »

ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ

ಬೆಳಗ್ಗೆಯೇ ಬೀದಿಗಿಳಿದ ಸಾವಿರಾರು ಜನ ಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಕಾಶ್ಮೀರದಲ್ಲಿ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ. ಕಾಶ್ಮೀರದ ಸೈದಾ ಕಡಲ್‌ ಪ್ರದೇಶದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇಸ್ರೇಲ್‌ ಮತ್ತು ಅಮೆರಿಕ ಜಂಟಿಯಾಗಿ ನಡೆಸಿರುವ ಕ್ಷಿಪಣಿ ದಾಳಿಯಲ್ಲಿ ಅಯಾತೊಲ್ಲಾ ಅಲಿ ಖಮೇನಿ ಜೊತೆಗೆ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಗಳು ಕೂಡ ಸಾವಿಗೀಡಾಗಿದ್ದಾರೆ. ಕಾಶ್ಮೀರದಲ್ಲಿ ಸಾವಿರಾರು ಜನರು ಖಮೇನಿಯ ಫೋಟೊ, ಫಲಕ ಹಿಡಿದುಕೊಂಡು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಡೊನಾಲ್ಡ್‌

ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ Read More »

ಮಿಸೈಲ್‌ ದಾಳಿಗೆ ಖಮೇನಿ ಪುತ್ರಿ, ಅಳಿಯ, ಮೊಮ್ಮಗಳೂ ಬಲಿ

ಖಮೇನಿ ಅಧಿಕೃತ ನಿವಾಸವನ್ನು ಗುರಿ ಮಾಡಿಕೊಂಡ ನಡೆದ ಕ್ಷಿಪಣಿ ದಾಳಿ ಟೆಹ್ರಾನ್‌ : ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದ ದೃಢಪಟ್ಟ ಬೆನ್ನಿಗೆ ವೈಮಾನಿಕ ದಾಳಿಯಲ್ಲಿ ಖಮೇನಿ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಗಳೂ ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೇ ಕ್ಷಿಪಣಿ ದಾಳಿಗೆ ಬಲಿಯಾದ ಇರಾನ್‌ ರಕ್ಷಣಾ ಸಚಿವ ಅಮೀರ್‌ ನಾಸಿರ್ಜಾದೆ ಅವರ ಮೃತದೇಹ ಪತ್ತೆಯಾಗಿದೆ ಎಂದೂ ಇಸ್ರೇಲ್‌ ಮಾಧ್ಯಮಗಳು ವರದಿ

ಮಿಸೈಲ್‌ ದಾಳಿಗೆ ಖಮೇನಿ ಪುತ್ರಿ, ಅಳಿಯ, ಮೊಮ್ಮಗಳೂ ಬಲಿ Read More »

ಗಲ್ಫ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಕಲ ಕ್ರಮ: ಸಿದ್ದರಾಮಯ್ಯ ಭರವಸೆ

ಯುದ್ಧದಿಂದಾಗಿ ವಿಮಾನಗಳು ರದ್ದಾಗಿ ಆತಂಕದ ಸ್ಥಿತಿ ಬೆಂಗಳೂರು: ಯುದ್ಧದಿಂದಾಗಿ ವಿಮಾನ ಸಂಚಾರ ರದ್ದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಸಂದೇಶದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿರುವುದಾಗಿಯೂ ತಿಳಿಸಿದ್ದಾರೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ

ಗಲ್ಫ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಕಲ ಕ್ರಮ: ಸಿದ್ದರಾಮಯ್ಯ ಭರವಸೆ Read More »

ಇರಾನ್‌ನ ಪರಮೋಚ್ಚ ನಾಯಕ ಅಯಾತೊಲ್ಲ ಖಮೇನಿ ಹತ್ಯೆ

ಕ್ಷಿಪಣಿ ದಾಳಿಗೆ ಬಲಿ ಎಂಉದ ಅಮೆರಿಕ ಘೋಷಣೆ; ದೃಢಪಡಿಸಿದ ಇರಾನ್‌ ಟೆಹ್ರಾನ್: ಇರಾನ್‌ನ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಮಾಧ್ಯಮ ಕೂಡ ಹತ್ಯೆಯನ್ನು ದೃಢಪಡಿಸಿದೆ. ಇಸ್ರೇಲ್-ಇರಾನ್-ಅಮೆರಿಕ ನಡುವಿನ ಯುದ್ಧದಲ್ಲಿ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿನ ಕುರಿತಾದ ವದಂತಿಗಳು ಜಗತ್ತಿನಾದ್ಯಂತ ಸಂಚಲನ ಮೂಡಿಸಿವೆ. ಇಸ್ರೇಲ್‌ನ ಪ್ರಮುಖ ಮಾಧ್ಯಮ ಸಂಸ್ಥೆಗಳು ವರದಿ ಮಾಡಿರುವ ಪ್ರಕಾರ, ಇಸ್ರೇಲ್

ಇರಾನ್‌ನ ಪರಮೋಚ್ಚ ನಾಯಕ ಅಯಾತೊಲ್ಲ ಖಮೇನಿ ಹತ್ಯೆ Read More »

error: Content is protected !!
Scroll to Top