ವಿದ್ಯಾರ್ಥಿಗಳ ಬದುಕಿನ ಜೊತೆಗೆ ರಾಜ್ಯ ಸರ್ಕಾರ ಆಟವಾಡುತ್ತಿದೆ: ಎಚ್‌ಡಿಕೆ
ವಿಜಯಪುರ: ರಾಜ್ಯದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಹುದ್ದೆಗಳು ಖಾಲಿ ಇವೆ. ಆದರೆ ಸರ್ಕಾರ ಮಾತ್ರ ಅದನ್ನು ಭರ್ತಿ ಮಾಡಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ವಿದ್ಯಾರ್ಥಿಗಳ ಬದುಕಿನಲ್ಲಿ ಆಟವಾಡುತ್ತಿರುವುದಾಗಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಕೆಲಸಗಳಿಂದಾಗಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಆದರೆ ಇದರಿಂದಾಗಿ ಹೊರೆಯಾಗುತ್ತಿದೆ ಎನ್ನುವುದು ಸದ್ಯ ಈಗಲಾದರೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗಾದರೂ […]
ವಿದ್ಯಾರ್ಥಿಗಳ ಬದುಕಿನ ಜೊತೆಗೆ ರಾಜ್ಯ ಸರ್ಕಾರ ಆಟವಾಡುತ್ತಿದೆ: ಎಚ್‌ಡಿಕೆ Read More »










