ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು
ನೀರಿನಲ್ಲಿ ಯೋಗನಿದ್ರೆಯಲ್ಲಿರುವಾಗಲೇ ಬಂದ ಮೃತ್ಯು ಚಾಮರಾಜನಗರ: ನುರಿತ ಯೋಗಪಟುವೊಬ್ಬರು ನದಿಯಲ್ಲಿ ಯೋಗ ಮಾಡುತ್ತಿರುವಾಗಲೇ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ಯೋಗ ಮಾಡುತ್ತಲೇ ಯೋಗಪಟು ಮೃತಪಟ್ಟಿದ್ದಾರೆ. ಕೊಳ್ಳೇಗಾಲದ ಯೋಗಪಟು ನಾಗರಾಜ್ (78) ಮೃತ ದುರ್ದೈವಿ. ತೀರ್ಥಸ್ನಾನ ಮಾಡಲೆಂದು ನಾಗರಾಜ್ ಕಾವೇರಿ ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಮೃತಪಟ್ಟಿದ್ದರು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ […]
ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು Read More »