ಮತ್ತೊಮ್ಮೆ ಪೆಟ್ರೋಲು, ಡೀಸೆಲ್ ಬೆಲೆ ಏರಿಕೆ ಬರೆ
ಪೆಟ್ರೋಲು 87 ಪೈಸೆ, ಡೀಸೆಲ್ 91 ಪೈಸೆ ಹೆಚ್ಚಳ ನವದೆಹಲಿ : ಹತ್ತೇ ದಿನದ ಅವಧಿಯಲ್ಲಿ ಮತ್ತೊಮ್ಮೆ ಪೆಟ್ರೋಲು ಮತ್ತು ಡೀಸೆಲ್ ದರ ಏರಿಕೆಯಾಗಿದೆ. ದೇಶದಲ್ಲಿ ದೀರ್ಘಕಾಲದವರೆಗೆ ಸ್ಥಿರವಾಗಿದ್ದ ಇಂಧನ ದರಗಳಿಗೆ ಈಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರದ ತೈಲ ಕಂಪನಿಗಳ ನಿರ್ಧಾರದಂತೆ ಪೆಟ್ರೋಲ್ ಬೆಲೆ ಲೀಟರ್ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ಗೆ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಆಗಿದ್ದು ಡೀಸೆಲ್ ಬೆಲೆ 95.04 ರೂ. ಆಗಿದೆ. […]
ಮತ್ತೊಮ್ಮೆ ಪೆಟ್ರೋಲು, ಡೀಸೆಲ್ ಬೆಲೆ ಏರಿಕೆ ಬರೆ Read More »









