ಶಿವಾಜಿ ಜಯಂತಿ ಮೇಲೆ ಕಲ್ಲು, ಚಪ್ಪಲಿ ತೂರಿದ ದುಷ್ಕರ್ಮಿಗಳು : ಪರಿಸ್ಥಿತಿ ಉದ್ವಿಗ್ನ
ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆಂದು ಆರೋಪ ಬೆಂಗಳೂರು: ಶಿವಾಜಿ ಭಾವಚಿತ್ರ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿ ಕೆಲವರು ಗಾಯಗೊಂಡಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಮರುಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು, ಮುಂಜಾಗೃತಾ ಕ್ರಮವಾಗಿ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲ ಬಳಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ […]
ಶಿವಾಜಿ ಜಯಂತಿ ಮೇಲೆ ಕಲ್ಲು, ಚಪ್ಪಲಿ ತೂರಿದ ದುಷ್ಕರ್ಮಿಗಳು : ಪರಿಸ್ಥಿತಿ ಉದ್ವಿಗ್ನ Read More »










