ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗಾಗಿ ವ್ಯಾಪಕ ತಯಾರಿ ಮಾಡಿಕೊಳ್ಳಲಾಗಿದ್ದು, 8 ಗಂಟೆ ಎಣಿಕೆ ಶುರುವಾಗಲಿದೆ. ಮೊದಲು ಅಂಚೆ ಮತಗಳನ್ನು ಎಣಿಸಿ ಬಳಿಕ ಮತಯಂತ್ರಗಳ ಮತಗಳನ್ನು ಎಣಿಸುವುದು ಸಂಪ್ರದಾಯ. ಫೆಬ್ರವರಿ 5ರಂದು ದಿಲ್ಲಿ ವಿಧಾನಸಭೆಯ 3ಲ್ಲ 70 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಶೇ. 60.54 ಮತದಾನವಾಗಿದೆ. ದಿಲ್ಲಿ ಮಟ್ಟಿಗೆ ಇದು ಉತ್ತಮ ಮತದಾನ ಪ್ರಮಾಣವಾಗಿರುವುದರಿಂದ ಫಲಿತಾಂಶ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಮತದಾನ ಮುಕ್ತಾಯವಾದ ಬೆನ್ನಿಗೆ ಪ್ರಕಟವಾದ ಬಹುತೇಕ […]
ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ Read More »