ನೌಕಾ ನೆಲೆಯ ರಹಸ್ಯ ಮಾಹಿತಿ ರವಾನೆ : ಇನ್ನೋರ್ವ ಆರೋಪಿ ಸೆರೆ
ಕೇರಳದ ವಯನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಕರೆತಂದ ಪೊಲೀಸರು ಉಡುಪಿ: ನೌಕಾ ನೆಲೆಯ ರಹಸ್ಯ ಮಾಹಿತಿಗಳನ್ನು ವಿದೇಶಕ್ಕಡ ರವಾನಿಸಿದ ಇನ್ನೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಕೇರಳದ ವಯನಾಡಿನಲ್ಲಿ ಬಂಧಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ರವಾನಿಸಿದ ಪ್ರಕರಣದಲ್ಲಿ ಸೆರೆಯಾಗಿರುವ ಐದನೇ ಆರೋಪಿ ಈತ. ಬಂಧಿತ ಆರೋಪಿಯನ್ನು ದಿ.ಇಜಾಜುಲ್ ಇಸ್ಲಾಂ ಎಂಬವರ ಪುತ್ರ ಅಲಿಫ್ ಇಸ್ಲಾಂ (21) ಎಂದು ಗುರುತಿಸಲಾಗಿದೆ. ಮೂಲತಃ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಬರ್ಗರಿಯಾ ಗ್ರಾಮದ ನಿವಾಸಿಯಾಗಿದ್ದ ಈತ ಪ್ರಸ್ತುತ […]
ನೌಕಾ ನೆಲೆಯ ರಹಸ್ಯ ಮಾಹಿತಿ ರವಾನೆ : ಇನ್ನೋರ್ವ ಆರೋಪಿ ಸೆರೆ Read More »










