ನ್ಯೂಸ್ ಪುತ್ತೂರು ಸಂಪಾದಕರಾಗಿ ಜ್ಯೋತಿ ಪ್ರಕಾಶ್ ಪುಣಚ
ಪುತ್ತೂರು : ಪುತ್ತೂರು ಕೇಂದ್ರವಾಗಿರಿಸಿ ಕಳೆದ ಕೆಲವು ವರ್ಷಗಳಿಂದ ಜನಪರ ಸೇವಾಧಾರಿತ ಕಾರ್ಯ ಚಟುವಟಿಗಳನ್ನು ನೀಡುತ್ತಾ ಜನರ ಪ್ರೀತಿ ವಿಶ್ವಾಸಗಳಿಗೆ ಪಾತ್ರವಾಗಿರುವ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ವ್ಯಾಪ್ತಿಯಲ್ಲಿ ಜನಮನದ ಪ್ರತಿಧ್ವನಿಯಾಗಿ ಕಾರ್ಯಾಚರಿಸುತ್ತಿರುವ ಸಮಗ್ರ ನೈಜ ಸುದ್ದಿಗಳ ಪ್ರಸರಣದ “ನ್ಯೂಸ್ ಪುತ್ತೂರು” ವಾಹಿನಿಯ ಸಂಪಾದಕರಾಗಿ ಹಿರಿಯ ಅನುಭವಿ ಪತ್ರಕರ್ತ, ಸಾಹಿತಿ ಹಾಗೂ ಲೇಖಕರಾಗಿರುವ ಜ್ಯೋತಿಪ್ರಕಾಶ್ ಪುಣಚ ಅವರನ್ನು ಸಂಸ್ಥೆ ನೇಮಕ ಮಾಡಿದೆ. ಕರಾವಳಿ ಮಾಧ್ಯಮ ಲೋಕದಲ್ಲಿ ಎರಡನೇಯ ವರ್ಷಕ್ಕೆ ಕಾಲಿಡುತ್ತಿರುವ ನ್ಯೂಸ್ ಪುತ್ತೂರು ಪುತ್ತೂರಿನ ಏಳ್ಮುಡಿಯಲ್ಲಿ ಸುಸಜ್ಜಿತ […]
ನ್ಯೂಸ್ ಪುತ್ತೂರು ಸಂಪಾದಕರಾಗಿ ಜ್ಯೋತಿ ಪ್ರಕಾಶ್ ಪುಣಚ Read More »