ಇಂದು ರಾಜ್ಕೋಟ್ನಲ್ಲಿ ಭಾರತ-ನ್ಯೂಜಿಲೆಂಡ್ ಎರಡನೇ ಪಂದ್ಯ
ಪಂದ್ಯ ಗೆಲ್ಲಲೇ ಬೇಕಾದ ಒತ್ತಡದಲ್ಲಿ ನ್ಯೂಜಿಲೆಂಡ್ ರಾಜ್ಕೋಟ್: ನ್ಯೂಝಿಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಕಿರುಸರಣಿಯ ಎರಡನೇ ಪಂದ್ಯ ಇಂದು ರಾಜ್ಕೋಟ್ನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಗೆದ್ದಬೀಗಿರುವ ಟೀಮ್ ಇಂಡಿಯಾ ಆತ್ಮವಿಶ್ವಾಸದಿಂದ ಕಣಕ್ಕಿಳಿಯಲಿದೆ. ರಾಜ್ಕೋಟ್ನ ನಿರಂಜನ್ ಶಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ವಡೋದರಾದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಟೀಮ್ ಇಂಡಿಯಾಗೆ ಯುವ ಆಲ್ರೌಂಡರ್ ಆಯುಷ್ […]
ಇಂದು ರಾಜ್ಕೋಟ್ನಲ್ಲಿ ಭಾರತ-ನ್ಯೂಜಿಲೆಂಡ್ ಎರಡನೇ ಪಂದ್ಯ Read More »










