ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು
ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರಕಾರ ನೀಡಿದ ಗ್ಯಾರೆಂಟಿ ಕಾರ್ಡ್ ಇದೀಗ ಅಧಿಕಾರಿಗಳನ್ನು ಹೊಸ ಇಕ್ಕಟ್ಟಿಗೆ ಸಿಲುಕಿಸಿದೆ. ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಎಂಬಲ್ಲಿ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಆವಾಜ್ ಹಾಕಿದ್ದು, ಅಧಿಕಾರಿಗಳು ಹ್ಯಾಪ್ ಮೋರೆ ಹಾಕಿಕೊಂಡು ಹಿಂದೆ ಬಂದಿದ್ದಾರೆ. ಚುನಾವಣಾ ಸಂದರ್ಭ ಕಾಂಗ್ರೆಸ್ ನಾಯಕರು ಭರವಸೆ ನೀಡಿದಂತೆ – ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಬಿಲ್ ಕಟ್ಟೋದು ಬೇಡ ಎಂದು ಹೇಳಿಕೆ ನೀಡುತ್ತಿದ್ದರು. ಇದರ ಜೊತೆಗೆ ಬಡ ಕುಟುಂಬದ ಮಹಿಳೆಯರಿಗೆ ಮಾಸಿಕ ನೆರವು, ಸಿಲಿಂಡರ್ […]
ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು Read More »