ಭೀಕರ ಅಪಘಾತ : ಮಂತ್ರಾಲಯಕ್ಕೆ ಹೋಗುತ್ತಿದ್ದ 8 ಭಕ್ತರು ಸ್ಥಳದಲ್ಲೇ ಸಾವು
13 ಮಂದಿಗೆ ಗಂಭೀರ ಗಾಯ-ಬೊಲೆರೊ ವಾಹನಕ್ಕೆ ಗುದ್ದಿದ ಟ್ಯಾಂಕರ್ ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ […]
ಭೀಕರ ಅಪಘಾತ : ಮಂತ್ರಾಲಯಕ್ಕೆ ಹೋಗುತ್ತಿದ್ದ 8 ಭಕ್ತರು ಸ್ಥಳದಲ್ಲೇ ಸಾವು Read More »










