ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ
ಮಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮಂಗಳೂರಿಗೆ ಆಗಮಿಸಿದ್ದು, ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾವು 150 ಸೀಟ್ ಗೆಲ್ಲಬೇಕಾಗಿದೆ. ಕಡಿಮೆ ಸೀಟ್ ಗೆದ್ದಲ್ಲಿ ಶಾಸಕರನ್ನು ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಕಳ್ಳ ಮಾರ್ಗದಲ್ಲಿ ಸರ್ಕಾರ ರಚಿಸುತ್ತಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಕಾಂಗ್ರೆಸ್ ಪಡೆಯುವುದು ಅಗತ್ಯ ಎಂದರು. ಕರ್ನಾಟಕ, ಮಧ್ಯಪ್ರದೇಶ, ಗೋವಾ, ಮಣಿಪುರಾ, ಉತ್ತರಖಂಡದಲ್ಲಿ ಶಾಸಕರ ಕಳ್ಳತನದಿಂದ ಸರಕಾರ ರಚನೆಯಾಗಿದೆ. ಆಮದು ಮಾಡಿಕೊಂಡ ಶಾಸಕರನ್ನ ಬಿಜೆಪಿ ವಾಷಿಂಗ್ ಮೆಷೀನ್ ಗೆ ಹಾಕಿದ್ರೆ […]
ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ Read More »