ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ
ಪಿಡಿಒ ಮನೆಯಲ್ಲಿ ಮಷಿನ್ ಬಳಸಿ ನೋಟು ಎಣಿಕೆ ಬೆಂಗಳೂರು: ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಇನ್ನೊಂದು ಸುತ್ತಿನ ಭ್ರಷ್ಟರ ಬೇಟೆ ಆರಂಭಿಸಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ […]
ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ Read More »