ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದವರನ್ನು ‘ಸಂತ್ರಸ್ತರು’ ಎಂದು ಪರಿಗಣಿಸಲು ಕೋರ್ಟ್‌ಗೆ ವಕೀಲ ಸಿ.ವಿ. ನಾಗೇಶ್ ವಾದ
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಇಂದು ಸಹ ವಿಚಾರಣೆ ನಡೆದಿದ್ದು, ಧರ್ಮಸ್ಥಳ ಕ್ಷೇತ್ರದ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ಬೆಳ್ತಂಗಡಿಯ ನ್ಯಾಯಾಲಯದಲ್ಲಿ ಇಂದು ವಾದ ಮಂಡನೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಪಟ್ಟವರಿಗೆ ಹಾನಿಯಾಗಿದೆ. ಅವರನ್ನು ಸಂತ್ರಸ್ತರು ಎಂದು ಪರಿಗಣಿಸಬೇಕು. ಕಾನೂನಿನಡಿ ಸಂತ್ರಸ್ತ ಪದದ ವ್ಯಾಖ್ಯಾನದ ಬಗೆಗೂ ತಿಳಿಸಿದ ಅವರು, ಈ ಪ್ರಕರಣದಲ್ಲಿ ಕ್ಷೇತ್ರದವರನ್ನು ಸಂತ್ರಸ್ತರನ್ನಾಗಿ ಮಾಡಬೇಕಾದ ಅನಿವಾರ್ಯತೆಯ ಬಗ್ಗೆ ಅವರು ಮನವರಿಕೆ ಮಾಡಿಕೊಟ್ಟರು. ಇದೇ ಸಂದರ್ಭದಲ್ಲಿ SIT […]










