ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ಸೂಚನೆ
ಬೆಂಗಳೂರು : 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಶೇ.74.64 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಮೂಲಕ ಪರೀಕ್ಷೆ ಬರೆದು ಉತ್ತೀರ್ಣವಾಗಲು ಅವಕಾಶವಿದೆ. ಅದರಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪೂರಕ ಪರೀಕ್ಷೆಯ ಕುರಿತು ಪ್ರಕಟಣೆಯೊಂದನ್ನು ಹೊರಡಿಸಿದೆ. 2023ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಅರ್ಜಿ ಕೊನೆಯ ದಿನ, ಶುಲ್ಕದ ಬಗ್ಗೆ ಸಂಪೂರ್ಣ ಮಾಹಿತಿಯಿರುವ ಸುತ್ತೋಲೆಯೊಂದನ್ನ ಹೊರಡಿಸಿದೆ. […]
ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ಸೂಚನೆ Read More »