ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ
ಮಂಗಳೂರು : 5,000 ವರ್ಷಕ್ಕೂ ಅಧಿಕ ಹಿನ್ನೆಲೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆಯಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈ ವರ್ಷದ ವಾರ್ಷಿಕ ಆದಾಯ 123 ಕೋಟಿ ರೂ ದಾಖಲಾಗಿದೆ. 2022ರ ಎಪ್ರಿಲ್‌ನಿಂದ 2023ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿದೆ. […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ Read More »