ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ
ಬೆಂಗಳೂರು : ವಿಧಾನಸಭೆಯ 224 ಕ್ಷೇತ್ರಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ(ಏಪ್ರಿಲ್ 13) ಆರಂಭವಾಗಲಿದೆ. ಏ.20ರ ವರೆಗೆ ನಾಮಪತ್ರ ಸಲ್ಲಿಸಸಲು ಅವಕಾಶವಿದೆ. ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ಏಳು ದಿನಗಳಲ್ಲಿ ಎರಡು ದಿನ ಸರ್ಕಾರಿ ರಜೆ ಇರಲಿದ್ದು, ಐದು ದಿನಗಳು ಮಾತ್ರ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಇದೆ. ಇದೇ ಮೊದಲ ಬಾರಿಗೆ ಆನ್ಲೈನ್ ಮೂಲಕ […]
ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ Read More »