ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಮೋದಿ
ಶಾಂತಿ ನೆಲೆಸಿ, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಹಾರೈಕೆ ನವದೆಹಲಿ : ಜಗತ್ತು 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ದೇಶದಲ್ಲಿ ಶಾಂತಿ ನೆಲೆಸಿ, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಎಕ್ಸ್ನಲ್ಲಿ ಸಂದೇಶವನ್ನು ಹಂಚಿಕೊಂಡಿರುವ ಮೋದಿ, ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ. ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು […]
ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಮೋದಿ Read More »










