ನದಿ, ಸಮುದ್ರ, ಜಲಪಾತಗಳಿಗೆ ವಿದ್ಯಾರ್ಥಿಗಳ ಪ್ರವಾಸ ನಿಷೇಧ!
ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ಮಾರ್ಗಸೂಚಿ ಬೆಂಗಳೂರು: ಇನ್ನು ಮುಂದೆ ಯಾವುದೇ ಶೈಕ್ಷಣಿಕ ಪ್ರವಾಸಕ್ಕೂ ಶಿಕ್ಷಣ ಇಲಾಖೆಯ ಪೂರ್ವಾನುಮತಿ ಕಡ್ಡಾಯ. ಒಂದು ದಿನದ ಸ್ಥಳೀಯ ಪ್ರವಾಸವಾಗಲಿ, ನಾಲ್ಕೈದು ದಿನಗಳ ದೂರದ ಪ್ರವಾಸವಾಗಲಿ, ಅನುಮತಿ ಪಡೆಯದೆ ಪ್ರವಾಸಕ್ಕೆ ತೆರಳಲು ಅವಕಾಶ ಇರುವುದಿಲ್ಲ. ಪ್ರವಾಸ ಆರಂಭಿಸುವ ಮೊದಲು ಸಮೀಪದ ಪೊಲೀಸ್ ಠಾಣೆಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂಬ ಸೂಚನೆಯನ್ನು ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಪದವಿ ಕಾಲೇಜುಗಳಿಗೆ ನೀಡಿದೆ. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಗಳಿಗೆ […]
ನದಿ, ಸಮುದ್ರ, ಜಲಪಾತಗಳಿಗೆ ವಿದ್ಯಾರ್ಥಿಗಳ ಪ್ರವಾಸ ನಿಷೇಧ! Read More »










