4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್
ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್ಪೆಕ್ಟರ್ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್. ಲೋಕಾಯುಕ್ತ ಎಸ್.ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್ಸ್ಪೆಕ್ಟರ್ […]
4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್ Read More »










