ಪಾನಮತ್ತ ನಟನಿಂದ ಸರಣಿ ಅಪಘಾತ
ಯದ್ವಾತದ್ವಾ ಕಾರು ಓಡಿಸಿ ಹಲವು ವಾಹನಗಳಿಗೆ ಗುದ್ದಿದ ನಟ ಬೆಂಗಳೂರು: ಕನ್ನಡದ ನಟನೊಬ್ಬ ಪಾನಮತ್ತನಾಗಿ ಯದ್ವಾತದ್ವಾ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಕೆಲವು ಚಿತ್ರಗಳಲ್ಲಿ ಹೀರೊ ಆಗಿ ನಟಿಸಿದ್ದ ಮಯೂರ್ ಪಟೇಲ್ ಎಂಬಾತ ಶರಾಬಿನ ಮತ್ತಿನಲ್ಲಿ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಸರಣಿ ಅಪಘಾತ ನಡೆದಿದೆ. […]
ಪಾನಮತ್ತ ನಟನಿಂದ ಸರಣಿ ಅಪಘಾತ Read More »










