ಮೈಸೂರು ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ
ದಟ್ಟವಾಗುತ್ತಿದೆ ಭಯೋತ್ಪಾದನೆ ಕೃತ್ಯದ ಅನುಮಾನ ಮೈಸೂರು: ಮೈಸೂರಿನ ಅರಮನೆ ಸಮೀಪ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣ ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿದ್ದು, ಇದೀಗ ತನಿಖೆಗೆ ರಾಷ್ಟ್ರೀಯ ತನಿಖೆ (ಎನ್‌ಐಎ) ದಳ ಎಂಟ್ರಿಯಾಗಿದೆ. ಹೀಗಾಗಿ ಇದು ಭಯೋತ್ಪಾದನಾ ಕೃತ್ಯವಿರಬೇಕೆಂಬ ಅನುಮಾನ ದಟ್ಟವಾಗಿದೆ. ಇಂದು ಮೈಸೂರಿಗೆ ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ. ಸಾಧಾರಣವಾಗಿ ಹೀಲಿಯಂ ಸ್ಫೋಟವಾಗುವುದಿಲ್ಲ. ಹೀಗಿದ್ದರೂ ಅರಮನೆಯ ಆವರಣದಲ್ಲೇ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಹಲವಾರು ಅನುಮಾನಗಳು ಈಗ ವ್ಯಕ್ತವಾಗಿವೆ. […]
ಮೈಸೂರು ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ Read More »










