ಹಿರಿಯ ದೈವಪಾತ್ರಿ ಅಣ್ಣು ಶೆಟ್ಟಿ ದೈವಾಧೀನ
ಮೂಡುಬಿದಿರೆ : ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ(78) ಅವರು ಅಲ್ಪಕಾಲದ ಅಸೌಖ್ಯದಿಂದ ಏ. 7 ರಂದುನ ನಿಧನ ಹೊಂದಿದರು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಇವರು ಶುಕ್ರವಾರದ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ದ.ಕ ಜಿಲ್ಲೆಯ ಕಾರ್ಕಳ ತಾಲೂಕಿನ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮೂಡಬಿದಿರೆಯ ಮಾಸ್ತಿಕಟ್ಟೆಯಲ್ಲಿ ವಾಸವಾಗಿದ್ದ ಇವರ ಅಂತ್ಯಸಂಸ್ಕಾರವು ಮಾರ್ನಾಡು ಕಲ್ಲಬೆಟ್ಟು ಗುತ್ತುಮನೆಯಲ್ಲಿ ನಡೆಯಿತು. ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು […]
ಹಿರಿಯ ದೈವಪಾತ್ರಿ ಅಣ್ಣು ಶೆಟ್ಟಿ ದೈವಾಧೀನ Read More »